ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಗೆ   ಕ್ರಿಯಾಪದ

ಅರ್ಥ : ಅಗೆದು ಅಗೆದು ಮಣ್ಣನ್ನು ಹೊರ ತೆಗೆಯುವ ಪ್ರಕ್ರಿಯೆ

ಉದಾಹರಣೆ : ಮಣ್ಣನ್ನು ಹದ ಮಾಡಲು ಅಗೆಯುತ್ತಿದ್ದಾರೆ.

ಸಮಾನಾರ್ಥಕ : ಅಗಿ


ಇತರ ಭಾಷೆಗಳಿಗೆ ಅನುವಾದ :

फावडे या पौंरा से अखाडे, खेत आदि की मिट्टी इस प्रकार खोदना तथा उसे उलट-पलट करना कि वह पोली, भुरभुरी और मुलायम हो जाय।

मिट्टी को पोली और भुरभुरी बनाने के लिए खेतों को गोडते हैं।
कोड़ना, गोड़ना

ಅರ್ಥ : ಮೇಲ್ಭಾಗದ ಮಣ್ಣನ್ನು ತೆಗೆದು ಹಳ್ಳ ಮಾಡುವುದು

ಉದಾಹರಣೆ : ರೈತನು ತನ್ನ ಜಮೀನಿನಲ್ಲಿ ಬಾಯಿಯನ್ನು ಅಗೆಯುತ್ತಿದ್ದಾನೆ.

ಸಮಾನಾರ್ಥಕ : ತೋಡು


ಇತರ ಭಾಷೆಗಳಿಗೆ ಅನುವಾದ :

ऊपर की मिट्टी आदि हटाकर गड्ढा करना।

किसान अपने खेत में कुँआ खोद रहा है।
खनना, खुदाई करना, खोदना

Remove the inner part or the core of.

The mining company wants to excavate the hillside.
dig, excavate, hollow

ಅರ್ಥ : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ

ಉದಾಹರಣೆ : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.

ಸಮಾನಾರ್ಥಕ : ಅಗಿ, ಎಟ್ಟು, ಎಬ್ಬು, ಒತ್ತು, ಗೋರು, ಚುಚ್ಚು, ತಿವಿ, ತೋಡು, ಬಗೆ, ಮೀಟು


ಇತರ ಭಾಷೆಗಳಿಗೆ ಅನುವಾದ :

अंगुली, छड़ी आदि से दबाना।

रामू मुझे अंगुली से बार-बार खोद रहा था पर मैंने कुछ नहीं बोला।
खोदना

चौपाल