ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಧಿಕೃತವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅಧಿಕೃತವಾದ   ಗುಣವಾಚಕ

ಅರ್ಥ : ಅಧಿಕಾರಯುತ್ತತೆಗೆ ಸಂಬಂಧಿಸಿದ

ಉದಾಹರಣೆ : ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.

ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ

ಅರ್ಥ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ

ಉದಾಹರಣೆ : ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

ಸಮಾನಾರ್ಥಕ : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका अधिग्रहण किया गया हो।

सरकार ने अधिग्रहीत भूमि वापस करने करने के लिए कहा है।
अधिकृत, अधिगत, अधिग्रहीत, हथियाया

Held or filled or in use.

She keeps her time well occupied.
The wc is occupied.
occupied

ಅರ್ಥ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ

ಉದಾಹರಣೆ : ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.

ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ


ಇತರ ಭಾಷೆಗಳಿಗೆ ಅನುವಾದ :

जो किसी के अधिकार या कब्ज़े में हो।

वह अपनी अधिकृत सम्पत्ति को दान करना चाहता है।
अधिकृत, आवर्जित

ಅರ್ಥ : ಅಧಿಕಾರಯುತ್ತತೆಗೆ ಸಂಬಂಧಿಸಿದ

ಉದಾಹರಣೆ : ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.

ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ


ಇತರ ಭಾಷೆಗಳಿಗೆ ಅನುವಾದ :

अफ़सर के समान।

उसने अफ़सराना अंदाज़ में मातहतों को फ़रमाया।
अफसराना, अफसरी, अफ़सराना, अफ़सरी

अफ़सर से संबंधित।

वे एक अफ़सरी काम से बाहर गए हुए हैं।
अफसरी, अफ़सरी

Of or relating to or resembling a bureaucrat or bureaucracy.

His bureaucratic behavior annoyed his colleagues.
A bureaucratic nightmare.
bureaucratic

चौपाल