ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭ್ಯಾಸಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅಭ್ಯಾಸಿಸು   ಕ್ರಿಯಾಪದ

ಅರ್ಥ : ಯಾವುದೋ ಒಂದು ಕೆಲಸವನ್ನು ಪದೇ ಪದೇ ಮಾಡುವುದರಿಂದ ಅದರಲ್ಲಿ ಪ್ರವಿಣ್ಯತೆಯನ್ನು ಪಡೆಯುವ ಪ್ರಕ್ರಿಯೆ

ಉದಾಹರಣೆ : ಸಿಪಾಯಿಗಳು ಪ್ರತಿದಿನ ಬಂದೂಕಿನಿಂದ ಗುಂಡು ಹಾರಿಸುವ ಅಭ್ಯಾಸವನ್ನು ಮಾಡುತ್ತಾರೆ.

ಸಮಾನಾರ್ಥಕ : ಅಭ್ಯಾಸ ಮಾಡು


ಇತರ ಭಾಷೆಗಳಿಗೆ ಅನುವಾದ :

किसी काम को बार-बार करना ताकि दक्षता हसिल हो।

सिपाही प्रतिदिन बंदूक चलाने का अभ्यास करते हैं।
अभ्यास करना, साधना करना

Engage in a rehearsal (of).

practice, practise, rehearse

चौपाल