ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರ್ಚಕ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಚಕ   ನಾಮಪದ

ಅರ್ಥ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

ಉದಾಹರಣೆ : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

ಸಮಾನಾರ್ಥಕ : ಪೂಜಾರಿ, ಪೂಜಿಸುವವ, ಪೂಜೆಮಾಡುವವ


ಇತರ ಭಾಷೆಗಳಿಗೆ ಅನುವಾದ :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

ಅರ್ಥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ಉದಾಹರಣೆ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ಸಮಾನಾರ್ಥಕ : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ಇತರ ಭಾಷೆಗಳಿಗೆ ಅನುವಾದ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಅರ್ಥ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ಉದಾಹರಣೆ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

ಸಮಾನಾರ್ಥಕ : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


ಇತರ ಭಾಷೆಗಳಿಗೆ ಅನುವಾದ :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

चौपाल