ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳಲು ಪದದ ಅರ್ಥ ಮತ್ತು ಉದಾಹರಣೆಗಳು.

ಅಳಲು   ನಾಮಪದ

ಅರ್ಥ : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ

ಉದಾಹರಣೆ : ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.

ಸಮಾನಾರ್ಥಕ : ಕೊರಗು, ದುಃಖ, ಮನೋವ್ಯಥೆ, ವ್ಯಸನ


ಇತರ ಭಾಷೆಗಳಿಗೆ ಅನುವಾದ :

मन में होनेवाली व्यथा।

राम अपनी मनोव्यथा किसी को नहीं सुनाता।
मैं अपनी अंतर्वेदना किसे सुनाऊँ?
अंतर्वेदना, अंतस्ताप, अन्तस्ताप, जख्म-ए-जिगर, जख्मे जिगर, ज़ख़्म-ए-जिगर, ज़ख़्मे जिगर, दर्द-ए-दिल, दर्दे दिल, मनस्ताप, मनोव्यथा, मानसिक पीड़ा

Intense sorrow caused by loss of a loved one (especially by death).

brokenheartedness, grief, heartache, heartbreak

ಅರ್ಥ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

ಉದಾಹರಣೆ : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

ಸಮಾನಾರ್ಥಕ : ಕಷ್ಟ, ದುಃಖ, ವ್ಯಥೆ, ವ್ಯಸನ, ಶೋಕ


ಇತರ ಭಾಷೆಗಳಿಗೆ ಅನುವಾದ :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

चौपाल