ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಮಾನಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಅವಮಾನಿಸು   ಕ್ರಿಯಾಪದ

ಅರ್ಥ : ಯಾವುದೇ ಮಾತು ಮತ್ತು ಕ್ರಿಯೆಯಿಂದ ಇನ್ನೊಬ್ಬರ ಘನತೆ ಅಥವಾ ಆತ್ಮಗೌರವಕ್ಕೆ ಕುಂದು ತರುವುದು

ಉದಾಹರಣೆ : ಅವನನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ.

ಸಮಾನಾರ್ಥಕ : ಅಪಮಾನ ಮಾಡು, ಮಾನ ತೆಗೆ


ಇತರ ಭಾಷೆಗಳಿಗೆ ಅನುವಾದ :

ऐसी बात या काम करना जिससे किसी का मान या प्रतिष्ठा कम हो।

उसने मुझे सब के सामने अपमानित किया।
अनरना, अनादर करना, अपमान करना, अपमानना, अपमानित करना, अवमानना करना, अवहेलना करना, तिरस्कार करना, तिरस्कृत करना, निदरना, निरादर करना, पगड़ी उछालना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

ಅರ್ಥ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.

ಸಮಾನಾರ್ಥಕ : ಅಪಮಾನ ಮಾಡು, ಅಪಮಾನಿಸು, ಅವಮಾನ ಮಾಡು


ಇತರ ಭಾಷೆಗಳಿಗೆ ಅನುವಾದ :

बेइज्जती करना।

उसने अपने साले को बहुत लताड़ा।
लताड़ना, लथाड़ना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

चौपाल