ಅರ್ಥ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು
ಉದಾಹರಣೆ :
ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.
ಸಮಾನಾರ್ಥಕ : ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು
ಉದಾಹರಣೆ :
ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.
ಸಮಾನಾರ್ಥಕ : ಅಡಿಟಿಪ್ಪಣಿ, ಆಧಾರ, ಉಲ್ಲೇಖ
ಇತರ ಭಾಷೆಗಳಿಗೆ ಅನುವಾದ :
A short note recognizing a source of information or of a quoted passage.
The student's essay failed to list several important citations.ಅರ್ಥ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು
ಉದಾಹರಣೆ :
ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.
ಇತರ ಭಾಷೆಗಳಿಗೆ ಅನುವಾದ :