ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಾಯವಿಲ್ಲದ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಾಯವಿಲ್ಲದ   ಗುಣವಾಚಕ

ಅರ್ಥ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ

ಉದಾಹರಣೆ : ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.

ಸಮಾನಾರ್ಥಕ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

उपाय या तदबीर न करने वाला।

अप्रतिकारी व्यक्ति समस्याओं से घिरा रहता है।
अप्रतिकारी

ಅರ್ಥ : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ

ಉದಾಹರಣೆ : ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.

ಸಮಾನಾರ್ಥಕ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जिसके पास कोई उपाय न हो।

अनुपाय रमेश रोने लगा।
अनुपाय

ಅರ್ಥ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ

ಉದಾಹರಣೆ : ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.

ಸಮಾನಾರ್ಥಕ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जिसका कोई उपाय न हो।

वह अनुपाय समस्या में घिर कर रह गया।
अनुपाय

ಅರ್ಥ : ಯಾವುದಕ್ಕೆ ಉಪಾಯವಿಲ್ಲವೋ

ಉದಾಹರಣೆ : ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.

ಸಮಾನಾರ್ಥಕ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जिसका उपाय न हो।

अप्रतिकार समस्या को सुलझाने का प्रयत्न व्यर्थ होगा।
अप्रतिकार

चौपाल