ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಚ್ಚು ಮಾಡುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಕಚ್ಚು ಮಾಡುವುದು   ಕ್ರಿಯಾಪದ

ಅರ್ಥ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

ಉದಾಹರಣೆ : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

ಸಮಾನಾರ್ಥಕ : ಕೆತ್ತುವುದು, ಕೊಯ್ಯುವುದು, ಕೊರೆಯುವುದು


ಇತರ ಭಾಷೆಗಳಿಗೆ ಅನುವಾದ :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

चौपाल