ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಟ ಕಟೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಟ ಕಟೆ   ನಾಮಪದ

ಅರ್ಥ : ನ್ಯಾಯಾಲಯದಲ್ಲಿ ಕಕ್ಷಿದಾರನು ನಿಲ್ಲುವ ಕಟಾಂಜನ

ಉದಾಹರಣೆ : ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಕಟ ಕಟೆಯಲ್ಲಿ ನಿಲ್ಲಿಸಿ ಭಗವದ್ಗೀತೆಯ ಮೇಲೆ ಕೈ ಇಟ್ಟು ನಾನು ಸತ್ಯವನ್ನೇ ಹೇಳುತ್ತಿದ್ದೇನೆ, ಸತ್ಯವನ್ನಲ್ಲದೆ ಬೇರೇನನ್ನೂ ಹೇಳುವುದಿಲ್ಲ ಎಂದು ಪ್ರಮಾಣ ಮಾಡಿಸುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

न्यायालय में काठ का बना वह घेरा जहाँ खड़े होकर गवाह गवाही देते हैं।

कटघरे में खड़े गवाह को गीता आदि पर हाथ रखकर सत्य बोलने की शपथ लेनी पड़ती है।
कटघरा, कटहरा, कठघरा

A box enclosure for a witness when testifying.

witness box, witness stand

चौपाल