ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡ ಪದದ ಅರ್ಥ ಮತ್ತು ಉದಾಹರಣೆಗಳು.

ಕಡ   ನಾಮಪದ

ಅರ್ಥ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ಉದಾಹರಣೆ : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

ಸಮಾನಾರ್ಥಕ : ಉದ್ದರಿ, ಋಣ, ಸಾಲ


ಇತರ ಭಾಷೆಗಳಿಗೆ ಅನುವಾದ :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

ಅರ್ಥ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ಉದಾಹರಣೆ : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

ಸಮಾನಾರ್ಥಕ : ಋಣ, ದೇಣಿ, ಸಾಲ


ಇತರ ಭಾಷೆಗಳಿಗೆ ಅನುವಾದ :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

ಅರ್ಥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ಉದಾಹರಣೆ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ಸಮಾನಾರ್ಥಕ : ಎರಳೆ, ಎಳ, ಏಣ, ಏಣಿ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ಇತರ ಭಾಷೆಗಳಿಗೆ ಅನುವಾದ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ಅರ್ಥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ಉದಾಹರಣೆ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ಸಮಾನಾರ್ಥಕ : ಋಣ, ಎರವಲು, ಸಾಲ


ಇತರ ಭಾಷೆಗಳಿಗೆ ಅನುವಾದ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಕಡ   ಗುಣವಾಚಕ

ಅರ್ಥ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ಉದಾಹರಣೆ : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

ಸಮಾನಾರ್ಥಕ : ಋಣ, ಸಾಲ


ಇತರ ಭಾಷೆಗಳಿಗೆ ಅನುವಾದ :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

चौपाल