ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡೆಗಣಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಕಡೆಗಣಿಸು   ಕ್ರಿಯಾಪದ

ಅರ್ಥ : ಯಾರೋ ಒಬ್ಬರನ್ನು ತುಚ್ಚವಾಗಿ ಕಾಣುತ್ತಾ ಅವರನ್ನು ದೂರವಿಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಬಡ ಅಣ್ಣನನ್ನು ತಿರಸ್ಕರಿಸಿದ.

ಸಮಾನಾರ್ಥಕ : ತಾತ್ಸಾರ ಮಾಡು, ತಿರಸ್ಕರಿಸು, ತುಚ್ಚವಾಗಿ ಕಾಣು


ಇತರ ಭಾಷೆಗಳಿಗೆ ಅನುವಾದ :

किसी को तुच्छ समझकर दूर हटाना।

उसने अपने गरीब भाई को ठुकरा दिया।
ठुकराना

Reject with contempt.

She spurned his advances.
disdain, freeze off, pooh-pooh, reject, scorn, spurn, turn down

चौपाल