ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಸರತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಕಸರತ್ತು   ನಾಮಪದ

ಅರ್ಥ : ಬಲಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮಾಡುವಂತಹ ಶಾರೀರಿಕವಾದ ಶ್ರಮ

ಉದಾಹರಣೆ : ನಿಯಮಿತವಾದ ಕಸರತ್ತಿನಿಂದ ಶರೀರವು ಸುಂದರವಾಗುತ್ತದೆ ಜತೆಗೆ ಬಲಿಷ್ಠವಾಗುತ್ತದೆ.

ಸಮಾನಾರ್ಥಕ : ಗರಡಿ ಸಾಧನೆ, ಚಮತ್ಕಾರದ ಪ್ರದರ್ಶನ, ವ್ಯಾಯಾಮ, ಶಕ್ತಿ


ಇತರ ಭಾಷೆಗಳಿಗೆ ಅನುವಾದ :

बल बढ़ाने के उद्देश्य से किया जाने वाला शारीरिक श्रम।

नियमित कसरत से शरीर सुगठित एवं बलिष्ठ बनता है।
एक्सरसाइज, एक्सरसाइज़, एक्सर्साइज, एक्सर्साइज़, कसरत, ज़ोर, जोर, वर्क आउट, व्यायाम

The activity of exerting your muscles in various ways to keep fit.

The doctor recommended regular exercise.
He did some exercising.
The physical exertion required by his work kept him fit.
exercise, exercising, physical exercise, physical exertion, workout

ಅರ್ಥ : ಒಂದು ಪ್ರಕಾರದ ವ್ಯಾಯಾಮ ಅದು ಕೈಯಿಯ ತೋಳುರಡ್ಡೆಯ ಬಲದಿಂದ ಬೋರಲು ಬಿದ್ದು ಮಾಡುವ ವ್ಯಾಯಾಮ

ಉದಾಹರಣೆ : ಅವನು ಪ್ರತಿದಿನ ಓಡಿಬಂದನಂತರ ಕಸರತ್ತುಗಳನ್ನುವ್ಯಾಯಾಮವನ್ನು ಮಾಡುತ್ತಾನೆ.

ಸಮಾನಾರ್ಥಕ : ದಂಡ, ವ್ಯಾಯಾಮ


ಇತರ ಭಾಷೆಗಳಿಗೆ ಅನುವಾದ :

एक प्रकार का व्यायाम जो पंजों के बल औंधे लेटकर किया जाता है।

वह प्रतिदिन सुबह दौड़कर आने के बाद डंड करता है।
डंड, डंड कसरत, डण्ड, दंड, दण्ड

An arm exercise performed lying face to the floor and pushing the body up and down with the arms.

press-up, pushup

चौपाल