ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾಲಿಟು ಪದದ ಅರ್ಥ ಮತ್ತು ಉದಾಹರಣೆಗಳು.

ಕಾಲಿಟು   ಕ್ರಿಯಾಪದ

ಅರ್ಥ : ಯಾವುದಾದರು ಸ್ಥಾನಕ್ಕೆ ತಲುಪುವುದು ಅಥವಾ ಅದರಲ್ಲಿ ಪ್ರವೇಶ ಮಾಡುವುದು

ಉದಾಹರಣೆ : ಅವನು ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಆಟಕ್ಕೆ ಕಾಲಿಟ್ಟ ಮತ್ತು ತುಂಬಾ ಹೆಸರನ್ನು ಸಂಪಾದಿಸಿದನು.

ಸಮಾನಾರ್ಥಕ : ಪಾದವಿಡು, ಹೆಜ್ಜೆಯಿಡು

ಅರ್ಥ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು

ಉದಾಹರಣೆ : ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.

ಸಮಾನಾರ್ಥಕ : ಮುನ್ನಡೆ, ಹೆಜ್ಜೆಯಿಡು


ಇತರ ಭಾಷೆಗಳಿಗೆ ಅನುವಾದ :

लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।

भ्रष्टाचार समाप्त करने के लिए सरकार को कोई साहसिक क़दम उठाना होगा।
कदम उठाना, क़दम उठाना

चौपाल