ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊಯ್ಯುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಕೊಯ್ಯುವುದು   ಕ್ರಿಯಾಪದ

ಅರ್ಥ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

ಉದಾಹರಣೆ : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

ಸಮಾನಾರ್ಥಕ : ಕಚ್ಚು ಮಾಡುವುದು, ಕೆತ್ತುವುದು, ಕೊರೆಯುವುದು


ಇತರ ಭಾಷೆಗಳಿಗೆ ಅನುವಾದ :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

ಕೊಯ್ಯುವುದು   ನಾಮಪದ

ಅರ್ಥ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ

ಉದಾಹರಣೆ : ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.

ಸಮಾನಾರ್ಥಕ : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿ, ಹರಿಯುವುದು


ಇತರ ಭಾಷೆಗಳಿಗೆ ಅನುವಾದ :

चीरने या फाड़ने की क्रिया या भाव।

ये डॉक्टर शव को चीरने-फाड़ने तथा उसके परीक्षण का कार्य करते हैं।
अवदारण, अवलुंचन, अवलुञ्चन, चिराई, चिराई-फड़ाई, चीरना, चीरना-फाड़ना, प्रतिदारण, फड़ाई, फाड़ना, विदारण

चौपाल