ಅರ್ಥ : ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು
ಉದಾಹರಣೆ :
ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : (ವಿಶೇಷವಾಗಿ ಕುದುರೆಯ ಲಗಾಮು) ಗಟ್ಟಿಯಾಗಿ ಕಟ್ಟುವ ಪ್ರಕ್ರಿಯೆ
ಉದಾಹರಣೆ :
ಕುದುರೆ ಸವಾರ ಬೇಸರದಿಂದ ಕುರೆಯ ಲಗಾಮನ್ನು ಬಿಗಿಯಾಗಿ ಕಟ್ಟಿದ.
ಸಮಾನಾರ್ಥಕ : ಬಿಗಿಯಾಗಿ ಕಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಅಳ್ಳಾಡದೆ ಇರುವ ಹಾಗೆ ಕಟ್ಟಿ ಹಾಕುವ ಪ್ರಕ್ರಿಯೆ
ಉದಾಹರಣೆ :
ಪೊಲೀಸರು ಅಪರಾಧಿಯನ್ನು ಬಿಚ್ಚಿಕೊಂಡು ಹೋಗದಂತೆ ಗಟ್ಟಿಯಾಗಿ ಕಟ್ಟಿ ಹಾಕಿದರು.
ಸಮಾನಾರ್ಥಕ : ಬಲವಾಗಿ ಕಟ್ಟು