ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಂಡು ಹೊಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಗುಂಡು ಹೊಡೆ   ಕ್ರಿಯಾಪದ

ಅರ್ಥ : ಯಾರೋ ಒಬ್ಬರಿಗೆ ಬಂದೂಕು ಮುಂತಾದವುಗಳಿಂದ ಗುಂಡು ಹೊಡೆದು ಸಾಯಿಸುವ ಪ್ರಕ್ರಿಯೆ

ಉದಾಹರಣೆ : ಒಬ್ಬ ಸಿಪಾಯಿ ತನ್ನ ಸಹ ಉದ್ಯೋಗಿಗೆ ಗುಂಡು ಹಾರಿಸಿದ.

ಸಮಾನಾರ್ಥಕ : ಗುಂಡು ಹಾರಿಸು, ಸ್ಟೂಟ್ ಮಾಡು


ಇತರ ಭಾಷೆಗಳಿಗೆ ಅನುವಾದ :

किसी को बंदूक आदि से गोली मारना।

एक सिपाही ने ही अपने सहकर्मी को गोली मार दी।
गोली दागना, गोली मारना

Fire a shot.

The gunman blasted away.
blast, shoot

चौपाल