ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೊರಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಗೊರಕೆ   ನಾಮಪದ

ಅರ್ಥ : ನಿದ್ರಿಸುವಾಗ ಉಸಿರಾಟದಿಂದಾಗುವ ಶಬ್ದ

ಉದಾಹರಣೆ : ಅವನು ಮಲಗಿದಾಗ ಜೋರಾಗಿ ಗೊರಕೆ ಹೊಡೆಯುತ್ತಾನೆ.


ಇತರ ಭಾಷೆಗಳಿಗೆ ಅನುವಾದ :

वह शब्द जो सोते समय किसी की नाक से निकलता है।

उसके खर्राटे से मेरी नींद खुल गई।
खर्राटा

The rattling noise produced when snoring.

snore

चौपाल