ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಿಮುಕಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಚಿಮುಕಿಸು   ಕ್ರಿಯಾಪದ

ಅರ್ಥ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

ಉದಾಹರಣೆ : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

ಸಮಾನಾರ್ಥಕ : ಪಸರಿಸು, ಪ್ರೋಕ್ಷಿಸು, ಸಿಂಪಡಿಸು


ಇತರ ಭಾಷೆಗಳಿಗೆ ಅನುವಾದ :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

ಅರ್ಥ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು

ಉದಾಹರಣೆ : ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.

ಸಮಾನಾರ್ಥಕ : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು


ಇತರ ಭಾಷೆಗಳಿಗೆ ಅನುವಾದ :

पानी आदि के छींटे डालना।

किसान खेत में दवा छिड़क रहा है।
छिड़कना, छिड़काव करना, छींटना

Cause (a liquid) to spatter about, especially with force.

She splashed the water around her.
splash, splosh, sprinkle

ಅರ್ಥ : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ

ಉದಾಹರಣೆ : ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.


ಇತರ ಭಾಷೆಗಳಿಗೆ ಅನುವಾದ :

हाथ या किसी अन्य वस्तु से जल फेंकना।

वे मछली पकड़ने के लिए गड्ढे का पानी उलीच रहे हैं।
उलीचना

चौपाल