ಅರ್ಥ : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ
ಉದಾಹರಣೆ :
ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು
ಸಮಾನಾರ್ಥಕ : ಇಡು, ಎಚ್ಚರಿಕೆಯಿಂದ, ಜೋಪಾನ, ನೋಡಿಕೊ, ಶೃಂಗಾರ, ಹುಷಾರಾಗಿ
ಇತರ ಭಾಷೆಗಳಿಗೆ ಅನುವಾದ :
किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।
अच्छे रख-रखाव से वस्तुएँ ज्यादा दिनों तक सुरक्षित रहती हैं।Activity involved in maintaining something in good working order.
He wrote the manual on car care.ಅರ್ಥ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
ಸಮಾನಾರ್ಥಕ : ಎಚ್ಚರ, ಎಚ್ಚರಿಕೆ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
ಇತರ ಭಾಷೆಗಳಿಗೆ ಅನುವಾದ :
Judiciousness in avoiding harm or danger.
He exercised caution in opening the door.ಅರ್ಥ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ
ಉದಾಹರಣೆ :
ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ
ಉದಾಹರಣೆ :
ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.
ಸಮಾನಾರ್ಥಕ : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
ಉದಾಹರಣೆ :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
ಸಮಾನಾರ್ಥಕ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
ಇತರ ಭಾಷೆಗಳಿಗೆ ಅನುವಾದ :