ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಂಡು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ತುಂಡು ಮಾಡು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು

ಉದಾಹರಣೆ : ಅವರು ಸೀರೆಯನ್ನು ಎರಡು ತುಂಡು ಮಾಡಿದರು.

ಸಮಾನಾರ್ಥಕ : ಚೂರು ಮಾಡು, ಮುರಿದು ಹಾಕು


ಇತರ ಭಾಷೆಗಳಿಗೆ ಅನುವಾದ :

किसी वस्तु के दो या दो से अधिक भाग करना।

राजा ने अपने दोनों बेटों के लिए राज्य के दो बराबर टुकड़े किए।
टुकड़े करना

ಅರ್ಥ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

ಉದಾಹರಣೆ : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

ಸಮಾನಾರ್ಥಕ : ಒಡೆ, ಚೂರು ಮಾಡು, ತುಂಡರಿಸು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


ಇತರ ಭಾಷೆಗಳಿಗೆ ಅನುವಾದ :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

ಅರ್ಥ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

ಉದಾಹರಣೆ : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

ಸಮಾನಾರ್ಥಕ : ಕತ್ತರಿಸು, ತುಂಡಾಕು, ಬೇರಾಗಿಸು, ಬೇರೆ ಮಾಡು


ಇತರ ಭಾಷೆಗಳಿಗೆ ಅನುವಾದ :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

चौपाल