ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಂಬಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತುಂಬಿಸು   ಕ್ರಿಯಾಪದ

ಅರ್ಥ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ

ಉದಾಹರಣೆ : ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು

ಸಮಾನಾರ್ಥಕ : ಭರಿಸು, ಭರ್ತಿ ಮಾಡಿಸು, ಭರ್ತಿ ಮಾಡು


ಇತರ ಭಾಷೆಗಳಿಗೆ ಅನುವಾದ :

किसी को भरने में प्रवृत करना।

ग्रंथालय की पुस्तक समय पर न लौटाने के कारण पुस्तकाध्यक्ष ने पचास रूपए ज़ुर्माना भरवाया।
भरवाना, भराना

Bear (a cost or penalty), in recompense for some action.

You'll pay for this!.
She had to pay the penalty for speaking out rashly.
You'll pay for this opinion later.
pay

ಅರ್ಥ : ತುಂಬುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ

ಉದಾಹರಣೆ : ರೈತನು ತನ್ನ ಹೆಂಡತಿಯ ಕೈಯಿಂದ ಚೀಲಕ್ಕೆ ಧಾನ್ಯವನ್ನು ತುಂಬಿಸುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

अटाने का काम दूसरे से कराना।

किसान अपनी पत्नी से बोरी में धान अँटवा रहा है।
अँटवाना, अँटाना, अंटवाना, अंटाना, अटवाना, अटाना, पुरवाना, भरवाना, समवाना

Make full, also in a metaphorical sense.

Fill a container.
Fill the child with pride.
fill, fill up, make full

ಅರ್ಥ : ಯಾವುದೋ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಒಳಗೆ ಹಾಕುವುದು

ಉದಾಹರಣೆ : ಸೀಮಾ ಹಿಟ್ಟನ್ನು ಅದುಮಿ ಅದುಮಿ ಡಬ್ಬಿಗೆ ತುಂಬುತ್ತಿದ್ದಳು.

ಸಮಾನಾರ್ಥಕ : ತುಂಬು


ಇತರ ಭಾಷೆಗಳಿಗೆ ಅನುವಾದ :

किसी वस्तु को किसी दूसरी वस्तु के अंदर डालना।

सीमा आटे को डिब्बे में ठोंक-ठोंक कर अँटा रही है।
अँटाना, अंटाना, अटाना, अड़ाना, अराना, आँटना, आटना, पुराना, भरना, समाना

चौपाल