ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೃಢವಲ್ಲದ ಪದದ ಅರ್ಥ ಮತ್ತು ಉದಾಹರಣೆಗಳು.

ದೃಢವಲ್ಲದ   ಗುಣವಾಚಕ

ಅರ್ಥ : ಗಟ್ಟಿ ಅಥವಾ ದೃಢವಾಗಿಲ್ಲದ್ದು

ಉದಾಹರಣೆ : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

ಸಮಾನಾರ್ಥಕ : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


ಇತರ ಭಾಷೆಗಳಿಗೆ ಅನುವಾದ :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल

ಅರ್ಥ : ದೃಢವಾಗಿರದ

ಉದಾಹರಣೆ : ಗಟ್ಟಿಲಿಲ್ಲದ ವಸ್ತುಗಳು ಸುಲಭವಾಗಿ ಒಡೆದು ಹೋಗುವುದು.

ಸಮಾನಾರ್ಥಕ : ಗಟ್ಟಿಯಿಲ್ಲದ, ಬಲವಿಲ್ಲದ, ಮೆದುವಾದ


ಇತರ ಭಾಷೆಗಳಿಗೆ ಅನುವಾದ :

जो दृढ़ न हो।

कमज़ोर वस्तुएँ आसानी से टूट जाती हैं।
अदृढ़, कच्चा, कमजोर, नाज़ुक, नाजुक, मुलायम, लचर

Easily broken or damaged or destroyed.

A kite too delicate to fly safely.
Fragile porcelain plates.
Fragile old bones.
A frail craft.
delicate, fragile, frail

चौपाल