ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೋಷಾರೋಪಣೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ದೋಷಾರೋಪಣೆ ಮಾಡು   ಕ್ರಿಯಾಪದ

ಅರ್ಥ : ಯಾರೋ ಒಬ್ಬರನ್ನು ಯಾವುದೋ ತಪ್ಪಿಗಾಗಿ ಜವಾಬ್ದಾರರನ್ನಾಗಿ ಮಾಡು

ಉದಾಹರಣೆ : ಯಾವುದನ್ನು ನಾನು ಮಾಡಿಲ್ಲವೋ ಅದಕ್ಕಾಗಿ ನನ್ನನ್ನು ಏಕೆ ದೂಷಿಸುತ್ತಿದ್ದೀರಾ.

ಸಮಾನಾರ್ಥಕ : ಕಂಳಕ ಹೊರೆಸು, ಕಳಂಕ ತರು, ತಪ್ಪು ಹೊರೆಸು, ದೂಷಿಸು


ಇತರ ಭಾಷೆಗಳಿಗೆ ಅನುವಾದ :

किसी को किसी ग़लती के लिए उत्तरदायी ठहराना।

जो मैंने किया नहीं उसके लिए मुझे क्यों दोष दे रहे हो।
दोष देना, दोष लगाना, दोषी ठहराना

चौपाल