ಅರ್ಥ : ಬೆರೆಸಿರುವಂತಹ ಅಥವಾ ಕರಗಿರುವಂತಹ
ಉದಾಹರಣೆ :
ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
ಸಮಾನಾರ್ಥಕ : ಅಡಗಿದ, ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರಿನಲ್ಲಿ ಮುಳಿಗಿರುವಂತಹ ಅಥವಾ ನೀರಿನಿಂದ ತುಂಬಿರುವಂತಹ
ಉದಾಹರಣೆ :
ನೀರಿನಲ್ಲಿ ಮುಳಿಗಿರುವ ಹಡಗನ್ನು ಪತ್ತೆ ಹಚ್ಚುತ್ತಿದ್ದಾರೆ.
ಸಮಾನಾರ್ಥಕ : ನಿಮಗ್ನ, ನಿಮಗ್ನವಾದಂತ, ನಿಮಗ್ನವಾದಂತಹ, ಮುಳಿಗಿದ, ಮುಳಿಗಿದಂತ, ಮುಳಿಗಿದಂತಹ
ಇತರ ಭಾಷೆಗಳಿಗೆ ಅನುವಾದ :