ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿರ್ದೇಶನ ನೀಡು ಪದದ ಅರ್ಥ ಮತ್ತು ಉದಾಹರಣೆಗಳು.

ನಿರ್ದೇಶನ ನೀಡು   ಕ್ರಿಯಾಪದ

ಅರ್ಥ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು

ಉದಾಹರಣೆ : ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.

ಸಮಾನಾರ್ಥಕ : ತಿಳಿಸು, ನಿರ್ದೇಶಿಸು, ಹೇಳು


ಇತರ ಭಾಷೆಗಳಿಗೆ ಅನುವಾದ :

किसी नए कार्य, उसको करने की विधि, बात या विषय आदि की जानकारी देना।

उसने मुझे अचार बनाने की विधि बताई।
निर्देश करना, बतलाना, बताना, सिखलाना, सिखाना

Give instructions or directions for some task.

She instructed the students to work on their pronunciation.
instruct

चौपाल