ಅರ್ಥ : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ
ಉದಾಹರಣೆ :
ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.
ಸಮಾನಾರ್ಥಕ : ನಿಭಾಯಿಸು
ಇತರ ಭಾಷೆಗಳಿಗೆ ಅನುವಾದ :
संबंध, व्यवहार आदि ठीक तरह से चलाए चलना।
माँ ने बेटी को समझाते हुए कहा कि तुम किसी तरह ससुराल में निभा लेना।ಅರ್ಥ : ಯಾರೋ ಒಬ್ಬರ ಪ್ರಗತಿಯನ್ನು ಅಂದಾಜು ಮಾಡುವ ಪ್ರಕ್ರಿಯೆ
ಉದಾಹರಣೆ :
ಶ್ಯಾಮ್ ತನ್ನ ಹೊಸ ಕೆಲಸವನ್ನು ಹೇಗೆ ನಿರ್ವಹಿಸುತ್ತಿದ್ದಾನೆ?
ಇತರ ಭಾಷೆಗಳಿಗೆ ಅನುವಾದ :
Give a performance (of something).
Horowitz is performing at Carnegie Hall tonight.ಅರ್ಥ : ಯಾವುದಾದರು ಹೊರೆಯನ್ನು ಹೊರುವುದು ಅಥವಾ ಜವಾಬ್ದಾರಿಯನ್ನು ನಿಭಾಯಿಸು
ಉದಾಹರಣೆ :
ಹೊಸದಾಗಿ ಮದುವೆಯಾಗಿ ಬಂದ ಸೊಸೆಯು ಮನೆಯನ್ನು ಸಂಭಾಳಿಸುವುದು ಸ್ವಲ್ಪ ಕಷ್ಟವಾಗುತ್ತದೆ.
ಸಮಾನಾರ್ಥಕ : ಪಾಲನೆ ಮಾಡು, ಸಂಭಾಳಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಧ್ಯದಲ್ಲಿ ಬಂದು ಅಥವಾ ಹಾಳಾಗುತ್ತಿರುವ ಸ್ಥಿತಿಯನ್ನು ಮತ್ತು ಇನ್ನೂ ಹಾಳಾಗುವುದನ್ನು ತಡೆಯುವುದು
ಉದಾಹರಣೆ :
ಅವರು ನನ್ನ ಮಾತನ್ನು ಸಂಭಾಲಿಸದೇ ಇದ್ದರೇ ಏನಾಗುತ್ತಿತ್ತೋ ಏನೋ.
ಸಮಾನಾರ್ಥಕ : ರಕ್ಷಿಸು, ಸಂಭಾಳಿಸು, ಹಿಡಿದಿಡು
ಇತರ ಭಾಷೆಗಳಿಗೆ ಅನುವಾದ :
बीच में आकर या पड़कर किसी बिगड़ती हुई स्थिति को और अधिक बिगड़ने से रोकना।
उन्होंने बात सँभाली वरना पता नहीं क्या होता।