ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆಟ್ ಪದದ ಅರ್ಥ ಮತ್ತು ಉದಾಹರಣೆಗಳು.

ನೆಟ್   ನಾಮಪದ

ಅರ್ಥ : ಬಟ್ಟೆ, ಪ್ಲಾಸ್ಟಿಕ್, ನಾರು ಮುಂತಾದವುಗಳ ಹಗ್ಗದಿಂದ ಹೆಣೆಯಲಾದ ಟೆನಿಸ್ ಮುಂತಾದ ಆಟಾಗಳಿಗಾಗಿ ಮಾಡಲಾದ ಒಂದು ಬಲೆಯಾಕಾರದ ಪಟ್ಟಿ

ಉದಾಹರಣೆ : ಟೆನಿಸ್ ಆಟವಾಡಲು ಮಕ್ಕಳು ಮೈದಾನದಲ್ಲಿ ಬಲೆ ಕಟ್ಟಿದರು.

ಸಮಾನಾರ್ಥಕ : ಜಾಲ, ಬಲೆ


ಇತರ ಭಾಷೆಗಳಿಗೆ ಅನುವಾದ :

कपड़े आदि का बुना हुआ वह खेल उपस्कर जो टेनिस आदि के खेल में खेल के मैदान को बाँटता है या जिसके दोनों ओर प्रतिद्वंदी खिलाड़ी खड़े होकर खेलते हैं।

टेनिस खेलने के लिए बच्चे मैदान में जाल बाँध रहे हैं।
जाल, नेट

Game equipment consisting of a strip of netting dividing the playing area in tennis or badminton.

net

चौपाल