ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೇವರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನೇವರಿಸು   ಕ್ರಿಯಾಪದ

ಅರ್ಥ : ಪ್ರೀತಿಯಿಂದ ಅಥವಾ ಸ್ನೇಹದಿಂದ ಇನ್ನೊಬ್ಬರ ಬೆನ್ನ ಮೇಲೆ ಮೆಲ್ಲನೆ ಹೊಡೆಯುವ ಪ್ರಕ್ರಿಯೆ

ಉದಾಹರಣೆ : ತಾಯಿಯು ಪ್ರೀತಿಯಿಂದ ಬೆನ್ನು ತಟ್ಟುತ್ತಿದ್ದಾಳೆ.

ಸಮಾನಾರ್ಥಕ : ಬೆನ್ನು ತಟ್ಟು, ಮೈದಡವು


ಇತರ ಭಾಷೆಗಳಿಗೆ ಅನುವಾದ :

प्यार से या आराम पहुँचाने के लिए किसी के शरीर पर धीरे-धीरे हथेली से आघात करना।

माँ बच्चे को प्यार से थपथपा रही हैं।
थपकाना, थपकी देना, थपथपाना

Hit lightly.

Pat him on the shoulder.
dab, pat

ಅರ್ಥ : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು

ಉದಾಹರಣೆ : ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.

ಸಮಾನಾರ್ಥಕ : ತಡವು, ಸವರು


ಇತರ ಭಾಷೆಗಳಿಗೆ ಅನುವಾದ :

किसी वस्तु या शरीर के अंग आदि पर धीरे-धीरे हाथ फेरना।

माँ अपने बच्चे की पीठ सहला रही है।
सहलाना, सुहराना, सुहलाना, सोहराना

चौपाल