ಅರ್ಥ : ಒಂದು ಪಕ್ಷವನ್ನು, ಒಂದು ಸಿದ್ಧಾಂತವನ್ನು, ಒಂದು ನೀತಿ ನಿಯಮವನ್ನು ಸಂಪೂರ್ಣ ಒಪ್ಪಿಕೊಂಡು ತನ್ನ ನಂಬಿಕೆಯನ್ನು ಖಚಿತವಾಗಿ ಮಂಡಿಸುವವ
ಉದಾಹರಣೆ :
ಅವನು ಸಮಾಜವಾದವನ್ನು ಸಮರ್ಥಿಸುವವನು.
ಸಮಾನಾರ್ಥಕ : ಸಮರ್ಥಿಸುವವನು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪಕ್ಷಪಾತದಿಂದ ತುಂಬಿರುವ ಅಥವಾ ಯಾವುದೋ ಒಂದರಲ್ಲಿ ಪಕ್ಷಪಾತ ಮಾಡಿರುವ
ಉದಾಹರಣೆ :
ಅವನ ಪಕ್ಷಪಾತಿ ವ್ಯವಹಾರ ನನಗೆ ಹಿಸಿಸಲಿಲ್ಲ.
ಸಮಾನಾರ್ಥಕ : ಭೇದ-ಭಾವ
ಇತರ ಭಾಷೆಗಳಿಗೆ ಅನುವಾದ :
पक्षपात से भरा हुआ या जिसमें पक्षपात किया गया हो।
उसका पक्षपातपूर्ण व्यवहार मुझे अच्छा नहीं लगा।ಅರ್ಥ : ಯಾವುದೇ ನಿಯಮಗಳಿಗೆ ಅನುಸಾರವಾಗಿಲ್ಲದ ಅಥವಾ ತನ್ನ ಪಕ್ಷದ ಪರವಾಗಿ ವಾದಿಸುವವ
ಉದಾಹರಣೆ :
ಈ ಮುಕದ್ದಮೆಯಲ್ಲಿ ವಕೀಲರು ಪಕ್ಷಪಾತಿಯಾಗಿ ವರ್ತಿಸಿದ್ದಾರೆ.
ಸಮಾನಾರ್ಥಕ : ಪೂರ್ವಾಗ್ರಹವುಳ್ಳ, ಬೇದಭಾವದ
ಇತರ ಭಾಷೆಗಳಿಗೆ ಅನುವಾದ :