ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿಷತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಪರಿಷತ್ತು   ನಾಮಪದ

ಅರ್ಥ : ಆರಿಸಲ್ಪಟ ಅಥವಾ ನಿಯುಕ್ತರಾದ ಸದಸ್ಯರುಗಳ ಸಭೆ

ಉದಾಹರಣೆ : ಪರಿಷತ್ತಿನಲ್ಲಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


ಇತರ ಭಾಷೆಗಳಿಗೆ ಅನುವಾದ :

निर्वाचित या नियुक्त सदस्यों की सभा।

परिषद् में सभी निर्वाचित सदस्य उपस्थित नहीं थे।
परिषद, परिषद्

A body serving in an administrative capacity.

Student council.
council

ಅರ್ಥ : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು

ಉದಾಹರಣೆ : ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.

ಸಮಾನಾರ್ಥಕ : ಸಭೆ, ಸಮೂಹ


ಇತರ ಭಾಷೆಗಳಿಗೆ ಅನುವಾದ :

प्राचीन काल के विद्वान ब्राह्मणों की सभा जिसे राजा समय -समय पर किसी विषय पर व्यवस्था देने के लिए बुलाता था।

राजा ने परिषद् से सलाह माँगी।
परिषद, परिषद्

A meeting of people for consultation.

Emergency council.
council

चौपाल