ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೂರ್ತಿಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಪೂರ್ತಿಯಾಗು   ಕ್ರಿಯಾಪದ

ಅರ್ಥ : ಪೂರ್ಣವಾಗಿ ಮಾಡು ಅಥವಾ ಕಡಿಮೆ ಇರುವುದನ್ನು ತುಂಬಿಸು ಪ್ರಕ್ರಿಯೆ

ಉದಾಹರಣೆ : ನನ್ನ ಬಳಿ ಎಂಬತ್ತು ರೂಪಾಯಿಗಳು ಇತ್ತು ಮತ್ತು ತಂದೆಯವರು ನನಗೆ ಇಪ್ಪತ್ತು ರೂಪಾಯಿಗಳನ್ನು ನೀಡಿ ನೂರು ರೂಪಾಯಿ ಪೂರ್ತಿಯಾಗುವಂತೆ ಮಾಡಿದರು

ಸಮಾನಾರ್ಥಕ : ಪೂರ್ಣವಾಗಿ ಮಾಡು, ಬರೋಬರಿ


ಇತರ ಭಾಷೆಗಳಿಗೆ ಅನುವಾದ :

पूरा करना या कमी को भर देना।

मेरे पास अस्सी रुपए थे और पिताजी ने बीस रुपए देकर मेरे सौ रुपए पुरा दिए।
पुरवाना, पुराना, पूरा करना, पूरी करना

ಅರ್ಥ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

ಉದಾಹರಣೆ : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

ಸಮಾನಾರ್ಥಕ : ಪೂರ್ಣವಾಗು, ಮುಗಿ, ಮುಗಿದು ಹೋಗು, ಸಮಾಪ್ತಿಯಾಗು


ಇತರ ಭಾಷೆಗಳಿಗೆ ಅನುವಾದ :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

चौपाल