ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೃಥ್ವಿ ಪದದ ಅರ್ಥ ಮತ್ತು ಉದಾಹರಣೆಗಳು.

ಪೃಥ್ವಿ   ನಾಮಪದ

ಅರ್ಥ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

ಉದಾಹರಣೆ : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

ಸಮಾನಾರ್ಥಕ : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ


ಇತರ ಭಾಷೆಗಳಿಗೆ ಅನುವಾದ :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

ಅರ್ಥ : ಪೃಥ್ವಿಯ ಕೆಳಗಿನ ಏಳು ಲೋಕಗಳಲ್ಲಿ ಆರನೆಯದು

ಉದಾಹರಣೆ : ಪೃಥ್ವಿಯ ತುಲನೆಯನ್ನು ನರಕದಲ್ಲಿ ಮಾಡಲಾಗುತ್ತದೆ.


ಇತರ ಭಾಷೆಗಳಿಗೆ ಅನುವಾದ :

पृथ्वी के नीचे के सात लोकों में से छठा।

रसातल की तुलना नरक से की जाती है।
रसा, रसातल

ಅರ್ಥ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

ಉದಾಹರಣೆ : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

ಸಮಾನಾರ್ಥಕ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಭೂಮಿಯ ಮೇಲ್ಮೈ ಪದರ

ಉದಾಹರಣೆ : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

ಸಮಾನಾರ್ಥಕ : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ


ಇತರ ಭಾಷೆಗಳಿಗೆ ಅನುವಾದ :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface

चौपाल