ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಜಾಪಾಲಕ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಜಾಪಾಲಕ   ನಾಮಪದ

ಅರ್ಥ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

ಉದಾಹರಣೆ : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

ಸಮಾನಾರ್ಥಕ : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


ಇತರ ಭಾಷೆಗಳಿಗೆ ಅನುವಾದ :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

चौपाल