ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರತಿಬಂಧ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರತಿಬಂಧ   ನಾಮಪದ

ಅರ್ಥ : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.

ಸಮಾನಾರ್ಥಕ : ತಡೆತ, ನಿಯಂತ್ರಣ, ನಿರೋಧ, ನಿರ್ಬಂಧ


ಇತರ ಭಾಷೆಗಳಿಗೆ ಅನುವಾದ :

मनोभाव आदि को नियंत्रित रखने की क्रिया।

माँ सुबह से ज़ब्त किए बैठी थीं और पिताजी के आते ही फट पड़ी।
जब्त, ज़ब्त

चौपाल