ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿರುಸಾಗಿ ಬೀಸುವ ಗಾಳಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಜೋರಾಗಿ ಬೀಸುವ ಬಿರುಗಾಳಿಯಿಂದಾಗಿ ಧೂಳೆಬಿಸುವ ಮತ್ತು ನೀರಿನಲ್ಲಿ ಅಲೆಗಳ ಹೊಡೆದ ಹೆಚ್ಚಿಸುವ ಸ್ಥಿತಿ

ಉದಾಹರಣೆ : ರಾತ್ರಿಯ ವೇಳೆಯಲ್ಲಿ ಬಂದ ಬಿರುಗಾಳಿಯಿಂದ ಸಾಕಷ್ಟು ಧನ ಮತ್ತು ಜನರ ನಷ್ಟ ಉಂಟಾಯಿತು.

ಸಮಾನಾರ್ಥಕ : ಚಂಡಮಾರುತ, ಝಂಝಾವಾತ, ಬಿರುಗಾಳಿ, ಸುಂಡರಗಾಳಿ


ಇತರ ಭಾಷೆಗಳಿಗೆ ಅನುವಾದ :

वह तेज़ आँधी जिसमें खूब धूल उड़े और पानी बरसे।

रात को आए तूफ़ान से धन और जन की काफ़ी क्षति हुई।
तूफ़ान, तूफान

A violent weather condition with winds 64-72 knots (11 on the Beaufort scale) and precipitation and thunder and lightning.

storm, violent storm

ಅರ್ಥ : ತುಂಬಾ ವೇಗವಾಗಿ ಬೀಸುವ ಗಾಳಿಯಿಂದ ಎಷ್ಟು ಧೂಳು ಎಬ್ಬಿಸಿತು ಎಂದರೆ ನಾಲ್ಕು ದಿಕ್ಕುಗಳಲ್ಲಿಯೂ ಕತ್ತಲು ಆವರಿಸಿದಂತಾಯಿತು

ಉದಾಹರಣೆ : ಬಿರುಗಾಳಿಯಿಂದ ನಮ್ಮ ಮನೆಯ ಚಪ್ಪರವು ಹಾರಿಹೋಯಿತು.

ಸಮಾನಾರ್ಥಕ : ಚಂಡಮಾರುತ, ಬಿರುಗಾಳಿ


ಇತರ ಭಾಷೆಗಳಿಗೆ ಅನುವಾದ :

बहुत वेग की हवा जिससे इतनी धूल उठे कि चारों ओर अँधेरा छा जाए।

आँधी में मेरा छप्पर उड़ गया।
अँधियारी, अँधियाव, अंधड़, अंधबाई, अंधवायु, अंधारी, अन्धड़, अन्धबाई, अन्धवायु, अन्धारी, आँधी, आंधी, महावात, महावायु, हरकेन, हरकैन, हरिकेन

A miniature whirlwind strong enough to whip dust and leaves and litter into the air.

dust devil

चौपाल