ಅರ್ಥ : ಯಾವುದೇ ಕೆಲಸ ಕಾರ್ಯಗಳಿಗೆ ಅಗತ್ಯವಾದ ವಸ್ತು ಅಥವಾ ಸಂಗತಿ
ಉದಾಹರಣೆ :
ಈ ಕೆಲಸ ಪೂರ್ಣಗೊಳ್ಳಲು ಕನಿಷ್ಠ ಹತ್ತು ದಿನದ ಅವಶ್ಯಕತೆ ಇದೆ.
ಸಮಾನಾರ್ಥಕ : ಅವಶ್ಯಕತೆ
ಇತರ ಭಾಷೆಗಳಿಗೆ ಅನುವಾದ :
Required activity.
The requirements of his work affected his health.