ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಯ ಹೊಂದು ಪದದ ಅರ್ಥ ಮತ್ತು ಉದಾಹರಣೆಗಳು.

ಭಯ ಹೊಂದು   ಕ್ರಿಯಾಪದ

ಅರ್ಥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ಉದಾಹರಣೆ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ಸಮಾನಾರ್ಥಕ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯಗೊಳ್ಳು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

चौपाल