ಅರ್ಥ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಎರಡನೇ ನಕ್ಷತ್ರ
ಉದಾಹರಣೆ :
ಅಶ್ವಿನಿ ನಕ್ಷತ್ರ ಭರಣಿಗಿಂತ ಮುಂಚೆ ಬರುತ್ತದೆ.
ಸಮಾನಾರ್ಥಕ : ಭರಣಿ ನಕ್ಷತ್ರ, ಭರಣಿ-ನಕ್ಷತ್ರ
ಇತರ ಭಾಷೆಗಳಿಗೆ ಅನುವಾದ :
सत्ताईस नक्षत्रों में से दूसरा नक्षत्र।
अश्विनी नक्षत्र भरणी से पहले आता है।ಅರ್ಥ : ಚಂದ್ರನು ಭರಣಿ ನಕ್ಷತ್ರಕ್ಕೆ ಹೊದಂತಹ ಸಮಯ
ಉದಾಹರಣೆ :
ಭರಣಿ ನಕ್ಷತ್ರದಲ್ಲಿ ಹಸು ತನ್ನ ಕರುವಿಗೆ ಜನ್ಮ ನೀಡಿತು.
ಸಮಾನಾರ್ಥಕ : ಭರಣಿ ನಕ್ಷತ್ರ
ಇತರ ಭಾಷೆಗಳಿಗೆ ಅನುವಾದ :
वह समय जब चंद्रमा भरणी नक्षत्र में होता है।
भरणी नक्षत्र में गाय ने बछिया जनी।ಅರ್ಥ : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ
ಉದಾಹರಣೆ :
ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ
ಸಮಾನಾರ್ಥಕ : ಕರಂಡಕ, ಕರಡಿಗೆ, ಕಲ್ಲಗಡಿಗೆ, ಜಾಡಿ, ಮಣ್ಣಿನ ಪಾತ್ರೆ, ಮಣ್ಣಿನ-ಪಾತ್ರೆ
ಇತರ ಭಾಷೆಗಳಿಗೆ ಅನುವಾದ :
A vessel (usually cylindrical) with a wide mouth and without handles.
jar