ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಂಡಳಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಂಡಳಿ   ನಾಮಪದ

ಅರ್ಥ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ

ಉದಾಹರಣೆ : ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.

ಸಮಾನಾರ್ಥಕ : ಗುಂಪು, ದಳ


ಇತರ ಭಾಷೆಗಳಿಗೆ ಅನುವಾದ :

किसी विशेष कार्य, प्रदर्शन, व्यवसाय आदि के लिए बना हुआ कुछ लोगों का समूह।

हमारे शहर में चित्रकूट की राम-लीला मंडली आई हुई है।
टोली, दल, पार्टी, मंडली, मण्डली, संघ, संघात, सङ्घात

Any number of entities (members) considered as a unit.

group, grouping

चौपाल