ಅರ್ಥ : ಶರೀರದಲ್ಲಿ ಕುತ್ತಿಗೆ ಮುಂದೆ ಅಥವಾ ಮೇಲಿನ ಗೋಳಾಕಾರದ ಭಾಗ ಅದರಲ್ಲಿ ಕಣ್ಣು, ಕಿವಿ, ಮೂಗು, ಬಾಯಿ ಮೊದಲಾದ ಅಂಗಗಳು ಇರುತ್ತದೆ, ಮತ್ತು ಅದರ ಒಳಗೆ ಮಿದುಳು ಇರುತ್ತದೆ
ಉದಾಹರಣೆ :
ತಲೆಗೆ ಹೊಡೆದರೆ ಮನುಷ್ಯನ ಜೀವಹೋಗುತ್ತದೆಕಾಳಿ ಮಾತೆಯ ಕೊರಳಿನಲ್ಲಿ ಮುಂಡಗಳ ಮಾಲೆ ಸುಶೋಭಿತವಾಗಿದೆ.
ಸಮಾನಾರ್ಥಕ : ತಲೆ, ಮಸ್ತಕ, ಶಿರಸ್ಸು
ಇತರ ಭಾಷೆಗಳಿಗೆ ಅನುವಾದ :
शरीर में गर्दन से आगे या ऊपर का वह गोलाकार भाग जिसमें आँख, कान, नाक, मुँह, आदि अंग होते हैं, और जिसके अंदर मस्तिष्क रहता है।
सिर में चोट लगने से आदमी की जान भी जा सकती है।ಅರ್ಥ : ಕತ್ತಿನಿಂದ ಹಿಡಿದು ಸೊಂಟೆಯ ವರೆಗಿನ ಶರೀರದ ಎಲ್ಲಾ ಭಾಗ
ಉದಾಹರಣೆ :
ಕತ್ತಿಯಿಂದ ಒಮ್ಮೆ ಪ್ರಹರಿಸಿದಾಗ ಅವನ ತಲೆ ಶರೀರದಿಂದ ಬೇರೆಯಾಯಿತು.
ಸಮಾನಾರ್ಥಕ : ತಲೆ
ಇತರ ಭಾಷೆಗಳಿಗೆ ಅನುವಾದ :