ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೂರ್ಖ ಪದದ ಅರ್ಥ ಮತ್ತು ಉದಾಹರಣೆಗಳು.

ಮೂರ್ಖ   ನಾಮಪದ

ಅರ್ಥ : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು

ಉದಾಹರಣೆ : ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.

ಸಮಾನಾರ್ಥಕ : ಅಜ್ಞಾನಿ, ತಿಳಿಯದವ


ಇತರ ಭಾಷೆಗಳಿಗೆ ಅನುವಾದ :

वह जिसे समझ न हो।

उस नासमझ को समझाते-समझाते थक गई हूँ।
गोबर गणेश, नासमझ, बाल

An immature childish person.

He remained a child in practical matters as long as he lived.
Stop being a baby!.
baby, child

ಅರ್ಥ : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.

ಸಮಾನಾರ್ಥಕ : ಅಪ್ರಯೋಜಕ, ಅಯೋಗ್ಯ, ಉಪಯೋಗವಾದ, ಕೆಲಸಕ್ಕೆ ಬಾರದ


ಇತರ ಭಾಷೆಗಳಿಗೆ ಅನುವಾದ :

अयोग्य होने की अवस्था या भाव।

अयोग्यता के कारण उसे यह पद नहीं मिला।
अनर्हता, अनुपयुक्तता, अपात्रता, अयोग्यता, ना-लायकी, नालायकी

Having no qualities that would render it valuable or useful.

The drill sergeant's intent was to convince all the recruits of their worthlessness.
ineptitude, worthlessness

ಅರ್ಥ : ಕಲ್ಪನಾ ಸಾಮ್ರಾಜ್ಯವನ್ನು ಕಟ್ಟುವ ವ್ಯಕ್ತಿ

ಉದಾಹರಣೆ : ಆ ಕಥೆಯು ಕಲ್ಪನಾ ಸಾಮ್ರಾಜ್ಯವನ್ನು ಕಟ್ಟುವ ವ್ಯಕ್ತಿ ಸಂಬಂಧಿಸಿದ್ದು.

ಸಮಾನಾರ್ಥಕ : ವಿನೋದಿ


ಇತರ ಭಾಷೆಗಳಿಗೆ ಅನುವಾದ :

एक कल्पित महामूर्ख व्यक्ति।

यह कहानी शेख चिल्ली से संबंधित है।
शेख चिल्ली, शेख-चिल्ली, शेखचिल्ली, शेख़ चिल्ली, शेख़-चिल्ली, शेख़चिल्ली

ಅರ್ಥ : ದಡ್ಡತನದಿಂದ, ಪೆದ್ದುತನದಿಂದ ವರ್ತಿಸುವವ

ಉದಾಹರಣೆ : ಸಮಾಜದಲ್ಲಿ ಮೂರ್ಖರಿಗೇನು ಕಡಿಮೆ ಇಲ್ಲ.

ಸಮಾನಾರ್ಥಕ : ಬೇಕೂಫ್


ಇತರ ಭಾಷೆಗಳಿಗೆ ಅನುವಾದ :

Someone who doesn't understand what is going on.

lame, square

ಮೂರ್ಖ   ಗುಣವಾಚಕ

ಅರ್ಥ : ಯಾರೋ ಒಬ್ಬರಿಗೆ ದಂಡನೆಯ ಭಯವಿರುವುದಿಲ್ಲ

ಉದಾಹರಣೆ : ಇವನು ಬಹಳ ಮುರ್ಖ ಬಾಲಕನಾಗಿದ್ದಾನೆ.

ಸಮಾನಾರ್ಥಕ : ಉದ್ದಂಡ


ಇತರ ಭಾಷೆಗಳಿಗೆ ಅನುವಾದ :

Stubbornly resistant to authority or control.

A fractious animal that would not submit to the harness.
A refractory child.
fractious, recalcitrant, refractory

ಅರ್ಥ : ನೀಚ ಮತ್ತು ದುಷ್ಟ

ಉದಾಹರಣೆ : ಅವನೊಬ್ಬ ದೊಡ್ಡ ಲಫಂಗ.

ಸಮಾನಾರ್ಥಕ : ಅಪ್ರಯೋಜಕ, ಅವಿವೇಕಿ, ದಗಲ್ಬಾಜಿ, ದುರಾಚಾರಿ, ದುಷ್ಟ, ನೀಚ, ಪಡಪೋಶಿ, ಪುಂಡಾ, ಲಫಂಗ


ಇತರ ಭಾಷೆಗಳಿಗೆ ಅನುವಾದ :

असभ्य व्यवहार करने वाला।

वह एक नंबर का लफंगा व्यक्ति है।
गड्डाम, गड्डामी, नीच, पाजी, बदमाश, लफंगा, लुख्खा, लुच्चा, शोहदा

Of very poor quality. Flimsy.

bum, cheap, cheesy, chintzy, crummy, punk, sleazy, tinny

ಅರ್ಥ : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

ಉದಾಹರಣೆ : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

ಸಮಾನಾರ್ಥಕ : ದಡ್ಡ, ದಡ್ಡನಾದ, ದಡ್ಡನಾದಂತ, ದಡ್ಡನಾದಂತಹ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


ಇತರ ಭಾಷೆಗಳಿಗೆ ಅನುವಾದ :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

ಅರ್ಥ : ಯಾರಿಗೆ ತಿಳಿವಳಿಕೆ ಇಲ್ಲವೋ

ಉದಾಹರಣೆ : ಶಿಕ್ಷಕನು ಮೂರ್ಖ ವಿದ್ಯಾರ್ಥಿಗಳಿಗೆ ಪುನಃ ಪಾಠ ಮಾಡುತ್ತಿದ್ದಾರೆ.

ಸಮಾನಾರ್ಥಕ : ಅಜ್ಞಾನಿ, ಅಜ್ಞಾನಿಗಳಾದ, ಅಜ್ಞಾನಿಗಳಾದಂತ, ಅಜ್ಞಾನಿಗಳಾದಂತಹ, ಮೂರ್ಖರಾದ, ಮೂರ್ಖರಾದಂತ, ಮೂರ್ಖರಾದಂತಹ


ಇತರ ಭಾಷೆಗಳಿಗೆ ಅನುವಾದ :

जो समझ न आया हो।

शिक्षिका अनसमझे पाठों को पुनः पढ़ाएँगी।
अनसमझ, अनसमझा, अबूझा

Not understood.

Should not tamely submit to the unpredictable and ununderstood cycles of wars.
ununderstood

ಅರ್ಥ : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು

ಉದಾಹರಣೆ : ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.

ಸಮಾನಾರ್ಥಕ : ಅಜ್ಞಾನಿ, ತಿಳಿಯದವ


ಇತರ ಭಾಷೆಗಳಿಗೆ ಅನುವಾದ :

जिसे अभी यथेष्ठ ज्ञान या समझ न हो।

यह बात उसकी बाल बुद्धि को समझ नहीं आया।
अनजान, अबोध, गोबर गणेश, नासमझ, बाल

Unaware because of a lack of relevant information or knowledge.

He was completely ignorant of the circumstances.
An unknowledgeable assistant.
His rudeness was unwitting.
ignorant, unknowing, unknowledgeable, unwitting

ಅರ್ಥ : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

ಉದಾಹರಣೆ : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

ಸಮಾನಾರ್ಥಕ : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ

चौपाल