ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇಲೆ ಒಯ್ಯು ಪದದ ಅರ್ಥ ಮತ್ತು ಉದಾಹರಣೆಗಳು.

ಮೇಲೆ ಒಯ್ಯು   ಕ್ರಿಯಾಪದ

ಅರ್ಥ : ಕೆಳಗಿನಿಂದ ಮೇಲೆಕ್ಕೆ ತೆಗೆದುಕೊಂಡು ಹೋಗು

ಉದಾಹರಣೆ : ಅವನು ಪ್ರತಿದಿನ ಬೆಳಗ್ಗೆ ಮೋಟಾರಿನಿಂದ ಟ್ಯಾಂಕಿಗೆ ನೀರನ್ನು ಒಯ್ಯುತ್ತಾನೆ.

ಸಮಾನಾರ್ಥಕ : ಒಯ್ಯು


ಇತರ ಭಾಷೆಗಳಿಗೆ ಅನುವಾದ :

नीचे से ऊपर की ओर ले जाना।

वह रोज सुबह मोटर से टंकी में पानी चढ़ाता है।
चढ़ाना

ಅರ್ಥ : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ

ಉದಾಹರಣೆ : ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.

ಸಮಾನಾರ್ಥಕ : ಏರಿಸು, ಕಳುಹಿಸು


ಇತರ ಭಾಷೆಗಳಿಗೆ ಅನುವಾದ :

पद, मर्यादा, वर्ग आदि में बढ़ाना।

उसे एकदम से छठी कक्षा में चढ़ा दिया।
चढ़ाना

Give a promotion to or assign to a higher position.

John was kicked upstairs when a replacement was hired.
Women tend not to advance in the major law firms.
I got promoted after many years of hard work.
advance, elevate, kick upstairs, promote, raise, upgrade

ಅರ್ಥ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಅಂಟಿಸುವುದು ಅಥವಾ ಇಡುವುದು ಅಥವಾ ಲೇಪನ ಮಾಡುವುದು

ಉದಾಹರಣೆ : ಅಕ್ಕಸಾಲಿಗನು ಬೆಳ್ಳೆಯ ಗೆಜ್ಜೆಯ ಮೇಲೆ ಚಿನ್ನದ ಲೇಪನವನ್ನು ಹಾಕಿದನು.

ಸಮಾನಾರ್ಥಕ : ಮೇಲೆ ಹಾಕು, ಮೇಲೆ-ಒಯ್ಯು, ಮೇಲೆ-ಹಾಕು


ಇತರ ಭಾಷೆಗಳಿಗೆ ಅನುವಾದ :

एक चीज़ पर दूसरी चीज़ को लगाना, चिपकाना, सटाना या आवरण के रूप में लगाना।

राजगीर दीवार पर पलस्तर चढ़ा रहा है।
सुनार ने चाँदी की पायल पर सोने का पानी चढ़ाया।
दीदी तकिए पर खोल लगा रही है।
चढ़ाना, लगाना

Apply to a surface.

She applied paint to the back of the house.
Put on make-up!.
apply, put on

ಅರ್ಥ : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ

ಉದಾಹರಣೆ : ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.

ಸಮಾನಾರ್ಥಕ : ಏರಿಸು, ಮೇಲೇರಿಸು, ಹತ್ತಿಸು


ಇತರ ಭಾಷೆಗಳಿಗೆ ಅನುವಾದ :

सितार, ढोल आदि की डोरी या तार कसना या तानना।

ढोलकिया ढोलक चढ़ा रहा है।
चढ़ाना

Alter or regulate so as to achieve accuracy or conform to a standard.

Adjust the clock, please.
Correct the alignment of the front wheels.
adjust, correct, set

चौपाल