ಅರ್ಥ : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
ಉದಾಹರಣೆ :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
ಸಮಾನಾರ್ಥಕ : ಉತ್ಸವ, ಜಾತ್ರೆ, ಪರಿಸೆ
ಇತರ ಭಾಷೆಗಳಿಗೆ ಅನುವಾದ :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।ಅರ್ಥ : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ
ಉದಾಹರಣೆ :
ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.
ಸಮಾನಾರ್ಥಕ : ಪ್ರಯಾಣ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ
ಉದಾಹರಣೆ :
ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.
ಸಮಾನಾರ್ಥಕ : ಪ್ರಯಾಣ
ಇತರ ಭಾಷೆಗಳಿಗೆ ಅನುವಾದ :