ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿದ್ವನ್ಮಂಡಲ ಪದದ ಅರ್ಥ ಮತ್ತು ಉದಾಹರಣೆಗಳು.

ವಿದ್ವನ್ಮಂಡಲ   ನಾಮಪದ

ಅರ್ಥ : ಸಂಸ್ಥೆಯ ಉದ್ದೇಶ ಕಲೆ, ಸಾಹಿತ್ಯ, ವಿಜ್ಞಾನ ಮುಂತಾದವುಗಳನ್ನು ಪ್ರಗತಿ ಪಥದಲ್ಲಿ ನಡೆಸುವುದು ಮತ್ತು ಪ್ರಚಾರ ಮಾಡುವುದು

ಉದಾಹರಣೆ : ಹಿಂದಿ ಆಕಾಡೆಮಿಯು ಹಿಂದಿ ಭಾಷೆ ವಿಕಾಸ ಮತ್ತು ಪ್ರಸಾರ ಮಾಡಲು ಕಾರ್ಯನಿರತವಾಗಿದೆ

ಸಮಾನಾರ್ಥಕ : ಅಕಾದೆಮಿ, ಆಕಾಡೆಮಿ, ಪಂಡಿತಪರಿಷತ್ತು, ಸಂಘ, ಸಂಸ್ಥೆ


ಇತರ ಭಾಷೆಗಳಿಗೆ ಅನುವಾದ :

वह संस्था जिसका उद्देश्य कला, साहित्य, विज्ञान आदि की उन्नति तथा प्रचार करना हो।

हिंदी अकादमी हिंदी के विकास और प्रसार में लगी हुई है।
अकादमी, अकैडमी

An institution for the advancement of art or science or literature.

academy, honorary society

चौपाल