ಅರ್ಥ : ಲೋಕದಲ್ಲಿ ಪ್ರಚಲಿತವಾದ ಸುದ್ಧಿಗೆ ಸ್ಪಷ್ಟವಾದ ಆಧಾರವಿರುವುದಿಲ್ಲ
ಉದಾಹರಣೆ :
ಕೆಲವು ಸಲ ಲೋಕವಾರ್ತೆಯು ಜನರ ಮನಸ್ಸಿನಲ್ಲಿ ಭ್ರಮೆಯನ್ನುಂಟುಮಾಡುತ್ತದೆ.
ಸಮಾನಾರ್ಥಕ : ಜಗತ್ತಿನ ಧ್ವನಿ, ದಂತಕತೆ, ಪ್ರಪಂಚ ಧ್ವನಿ, ಮಾತಾಡುವಿಕೆ, ಮಾತುಕತೆ, ಲೋಕ ಧ್ವನಿ, ಲೋಕವಾರ್ತೆ, ಲೋಕಾರೂಢಿ, ವದಂತಿ, ಹರಟೆ
ಇತರ ಭಾಷೆಗಳಿಗೆ ಅನುವಾದ :