ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಚರಿಸುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಸಂಚರಿಸುವಿಕೆ   ನಾಮಪದ

ಅರ್ಥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ಉದಾಹರಣೆ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

ಸಮಾನಾರ್ಥಕ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


ಇತರ ಭಾಷೆಗಳಿಗೆ ಅನುವಾದ :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

चौपाल