ಅರ್ಥ : ಯಾವುದಾದರು ವಿಷಯವು ಅನಿಶ್ಚಿತವಾಗಿರುವುದು
ಉದಾಹರಣೆ :
ನನಗೆ ಅವನ ಮಾತುಗಳು ಸಂದೇಹ ಹುಟ್ಟಿಸುತ್ತಿದೆ.
ಸಮಾನಾರ್ಥಕ : ಅನುಮಾನ, ಶಂಕೆ, ಸಂದೇಹ
ಇತರ ಭಾಷೆಗಳಿಗೆ ಅನುವಾದ :
The state of being unsure of something.
doubt, doubtfulness, dubiety, dubiousness, incertitude, uncertaintyಅರ್ಥ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
ಸಮಾನಾರ್ಥಕ : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಭ್ರಾಂತಿ, ಮಿಥ್ಯಜ್ಞಾನ, ಸುಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
ಉದಾಹರಣೆ :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
ಸಮಾನಾರ್ಥಕ : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ
ಇತರ ಭಾಷೆಗಳಿಗೆ ಅನುವಾದ :
Fearful expectation or anticipation.
The student looked around the examination room with apprehension.ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
ಉದಾಹರಣೆ :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಹೆದರಿಕೆ
ಇತರ ಭಾಷೆಗಳಿಗೆ ಅನುವಾದ :
An emotion experienced in anticipation of some specific pain or danger (usually accompanied by a desire to flee or fight).
fear, fearfulness, fright