ಅರ್ಥ : ಗೌರಿವರ್ಣದ ಸ್ತ್ರೀ
ಉದಾಹರಣೆ :
ಸಾಧಾರಣ ಕುಟುಂಬದಲ್ಲಿ ಹುಟ್ಟಿದ ಸುಂದರವಾ ಸ್ತ್ರೀ
ಸಮಾನಾರ್ಥಕ : ಗೌರಿವರ್ಣದ ಸ್ತ್ರೀ, ಚಲುವೆ, ಸುಂದರ ಮಹಿಳೆ, ಸುಂದರ ಸ್ತ್ರೀ
ಇತರ ಭಾಷೆಗಳಿಗೆ ಅನುವಾದ :
वह स्त्री जो गौर वर्ण की हो।
वह साधारण परिवार में उत्पन्न गाँव की गोरी है।ಅರ್ಥ : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು
ಉದಾಹರಣೆ :
ಸೀತೆಯು ಸೌಂದರ್ಯವತಿ.
ಸಮಾನಾರ್ಥಕ : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸೌಂದರ್ಯವತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ತಮ್ಮ ರೂಪ ಲಾವಣ್ಯದ ಬಗೆಗೆ ಹೆಮ್ಮೆ ಇಟ್ಟುಕೊಂಡಿರುವರು
ಉದಾಹರಣೆ :
ಕೋಮಲಾಂಗಿಯು ನವಯೌವನದಿಂದ ಬಳುಕುತ್ತಾ ಹೋಗುತ್ತಿದ್ದಳು.
ಸಮಾನಾರ್ಥಕ : ಕೋಮಲಾಂಗಿ, ಕೋಮಲಾಂಗಿಯಾದ, ಕೋಮಲಾಂಗಿಯಾದಂತ, ಕೋಮಲಾಂಗಿಯಾದಂತಹ, ಚಲುವೆ, ಚಲುವೆಯಾದ, ಚಲುವೆಯಾದಂತ, ಚಲುವೆಯಾದಂತಹ, ಸುಂದರಿಯಾದ, ಸುಂದರಿಯಾದಂತ, ಸುಂದರಿಯಾದಂತಹ, ಸುರಸುಂದರಾಗಿ, ಸುರಸುಂದರಾಗಿರುವ, ಸುರಸುಂದರಾಗಿರುವಂತ, ಸುರಸುಂದರಾಗಿರುವಂತಹ
ಇತರ ಭಾಷೆಗಳಿಗೆ ಅನುವಾದ :
जो अपने रूप पर अभिमान करती हो।
रूप अभिमानिनी नवयौवना इठला कर चल रही थी।