ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಖ ಪದದ ಅರ್ಥ ಮತ್ತು ಉದಾಹರಣೆಗಳು.

ಸುಖ   ನಾಮಪದ

ಅರ್ಥ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

ಉದಾಹರಣೆ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

ಸಮಾನಾರ್ಥಕ : ಅನುಕೂಲತೆ, ಸರಳ, ಸವಲತ್ತು, ಸುಲಭ, ಸೌಕರ್ಯ, ಸೌಲಭ್ಯ


ಇತರ ಭಾಷೆಗಳಿಗೆ ಅನುವಾದ :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

ಅರ್ಥ : ಕಷ್ಟಗಳಿಲ್ಲದೆ ಎಲ್ಲಾ ರೀತಿಯಿಂದಲೂ ಅನುಕೂಲವಾಗಿರುವಿಕೆ

ಉದಾಹರಣೆ : ಬಾಲ್ಯದಲ್ಲಿ ಅವನು ತುಂಬಾ ಕಷ್ಟಪಟ್ಟಿರುವುದರಿಂದ ಈಗ ಸುಖ ಅನುಭವಿಸುತ್ತಿದ್ದಾನೆ.

ಸಮಾನಾರ್ಥಕ : ನೆಮ್ಮದಿ, ಸಂತೋಷ


ಇತರ ಭಾಷೆಗಳಿಗೆ ಅನುವಾದ :

वह अनुकूल और प्रिय अनुभव जिसके सदा होते रहने की कामना हो।

तृष्णा का त्याग कर दो तो सुख ही सुख है।
अराम, आराम, आसाइश, इशरत, क्षेम, ख़ुशहाली, खुशहाली, खुशाल, चैन, त्रिदिव, राहत, सुख

A feeling of extreme pleasure or satisfaction.

His delight to see her was obvious to all.
delectation, delight

ಅರ್ಥ : ವಸ್ತುಗಳ ಉಪಯೋಗ ಮಾಡುವ ಅಥವಾ ಸುಖ ಬೋಗದ ಅವಸ್ಥೆ

ಉದಾಹರಣೆ : ಈಗ ನಾನು ಸುಖ-ನೆಮ್ಮದಿಯ ಜೀವನವನ್ನು ಮಾಡುತ್ತಿದ್ದೇನೆ.

ಸಮಾನಾರ್ಥಕ : ನೆಮ್ಮದಿ, ನೆಮ್ಮದಿ-ಸುಖ, ವಿಲಾಸ, ಸುಖ-ನೆಮ್ಮದಿ


ಇತರ ಭಾಷೆಗಳಿಗೆ ಅನುವಾದ :

वह अवस्था जिसमें वस्तुओं का उपभोग किया जाए या सुखभोग।

अब हमारे भोग-विलास के दिन गुज़र गए।
ऐश, ऐश आराम, ऐश-आराम, ऐशो आराम, ऐशोआराम, भव-विलास, भोग-विलास

ಅರ್ಥ : ಆರ್ಧಿಕವಾಗಿ ಅಥವಾ ಮೊದಲಾದ ಯಾವುದೇ ಪ್ರಕಾರದ ವ್ಯವಸ್ಥೆಯು ಉಪಲ್ಭವಿರುವ ಅವಸ್ಥೆ

ಉದಾಹರಣೆ : ಆಧುನಿಕ ಯುಗದಲ್ಲಿ ಜನರು ಸಮಾಧಾನದ ಜೀವನವನ್ನು ನಡೆಸುತ್ತಿದ್ದಾರೆ.

ಸಮಾನಾರ್ಥಕ : ಆರಾಮ, ನಿರಾತಂಕತೆ, ನಿಶ್ಚಿಂತತೆ, ಸಮಾಧಾನ, ಸ್ವಾಸ್ಥ್ಯ, ಹಾಯಿ


ಇತರ ಭಾಷೆಗಳಿಗೆ ಅನುವಾದ :

वह अवस्था जिसमें सभी प्रकार की सुविधाएँ उपलब्ध हों।

आधुनिक युग में सफेदपोश नेता ठाठ से जीवन बिता रहे हैं।
ऐशो-आरम, ऐशोआरम, ठाट, ठाट-बाट, ठाटबाट, ठाठ, ठाठ-बाट, ठाठबाट, शान शौकत, शान शौक़त, शान-शौकत, शान-शौक़त, शानो शौकत, शानो शौक़त, शानो-शौकत, शानो-शौक़त

A freedom from financial difficulty that promotes a comfortable state.

A life of luxury and ease.
He had all the material comforts of this world.
comfort, ease

ಅರ್ಥ : ಸುಖವಾಗಿ ಮತ್ತು ಆರೋಗ್ಯವಾಗಿ ಇರುವ ಸ್ಥಿತಿ

ಉದಾಹರಣೆ : ಮನೆಯಲ್ಲಿ ಎಲ್ಲರೂ ಕುಶಲವಾಗಿದ್ದಾರೆ

ಸಮಾನಾರ್ಥಕ : ಆರೋಗ್ಯ, ಕುಶಲ, ಕ್ಷೇಮ, ಸುಕ್ಷೇಮ, ಸುಸ್ಥಿತಿ, ಸೌಖ್ಯ


ಇತರ ಭಾಷೆಗಳಿಗೆ ಅನುವಾದ :

The condition of prospering. Having good fortune.

prosperity, successfulness

चौपाल